ಬೆಂಗಳೂರು: ಕ್ಯುಎಸ್ (ಕ್ವಾಕ್ವೆರೆಲ್ಲಿ ಸೈಮಂಡ್ಸ್) ವರ್ಲ್ಡ್ ಯೂನಿವರ್ಸಿಟಿಯು 2022ರ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಷಯದಲ್ಲಿ ನೀಡುವ ಶ್ರೇಯಾಂಕ ಪಟ್ಟಿಯಲ್ಲಿ ತಮಿಳುನಾಡಿನ ವೆಲ್ಲೂರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು (ವಿಐಟಿ) ವಿಶ್ವದಲ್ಲಿ 346ನೇ ಹಾಗೂ ಭಾರತದಲ್ಲಿ 9ನೇ ಸ್ಥಾನಕ್ಕೆ ಪಡೆದುಕೊಂಡಿದೆ.