ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಸಭಾಂಗಣದಲ್ಲಿ ಎ.9 ರಂದು ಮಧ್ಯಾಹ್ನ 2.30 ಕ್ಕೆ ಕನ್ನಡ ಹೋರಾಟ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಕನ್ನಡಿಗರು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಳು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಸಭೆÉಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸುವಂತೆ ಅಧ್ಯಕ್ಷ ನ್ಯಾಯವಾದಿ ಕೆ.ಎಂ.ಮುರಳೀಧರ ಬಳ್ಳಕ್ಕುರಾಯ, ಕಾರ್ಯದರ್ಶಿ ಕೆ.ಭಾಸ್ಕರ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.