ನವದೆಹಲಿ: ಕೊರೊನಾ ವೈರಸ್ಸಿನ ಹೊಸ ರೂಪಾಂತರಿ 'ಎಕ್ಸ್‌ಇ' ತಳಿಗಳ ಕುರಿತಾಗಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯಾ ಅವರು ತಜ್ಞರ ಜೊತೆ ಸಭೆ ನಡೆಸಿದರು. ಈ ವೇಳೆ ಹೊಸ ಪ್ರಭೇದಗಳು ಮತ್ತು ಹೊಸ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.