HEALTH TIPS

ಡಾ.ಶ್ರೀಶಕುಮಾರ್ ಪಂಜಿತ್ತಡ್ಕ ಅವರಿಗೆ ಬಿಜೆಪಿ ವತಿಯಿಂದ ಸನ್ಮಾನ

                  ಬದಿಯಡ್ಕ: ತುಳು ಯಕ್ಷಗಾನ ಪರಂಪರೆ ಮತ್ತು ಪ್ರಯೋಗ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದ ಅಧ್ಯಾಪಕ ಶ್ರೀಶಕುಮಾರ್ ಪಂಜಿತ್ತಡ್ಕ ಅವರನ್ನು ಬಿಜೆಪಿ ಬದಿಯಡ್ಕ ಪೂರ್ವ ಸಮಿತಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದಭರ್Àದಲ್ಲಿ ಪಕ್ಷದ ಬದಿಯಡ್ಕ ಮಂಡಲ ಅಧ್ಯಕ್ಷ ಹರೀಶ್ ನಾರಂಪಾಡಿ, ಗ್ರಾಮಪಂಚಾಯಿತಿ ಸದಸ್ಯ ಈಶ್ವರ ಮಾಸ್ತರ್ ಪೆರಡಾಲ, ಹಿರಿಯರಾದ ನಾರಾಯಣ ಭಟ್ ಮೈರ್ಕಳ, ವಕೀಲ ಗಣೇಶ್, ವಿಜಯ ಸಾಯಿ, ಶಶಿಕಲಾ ಭಟ್, ಸತೀಶ ಆಚಾರ್ಯ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries