ನವದೆಹಲಿ: ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಿಜಯ್ ಸಂಪ್ಲಾ ಅವರು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ (ಎನ್‌ಸಿಎಸ್‌ಸಿ) ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.

ಈ ಸಂಬಂಧ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬುಧವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.