ಚಂಡೀಗಡ: ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್ ಅವರು ತಮಗೆ ಸಿಗುವ ವೇತನವನ್ನು ರೈತರ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೀಡುವುದಾಗಿ ತಿಳಿಸಿದ್ದಾರೆ.
ಚಂಡೀಗಡ: ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್ ಅವರು ತಮಗೆ ಸಿಗುವ ವೇತನವನ್ನು ರೈತರ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೀಡುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ನಾನು ಒಬ್ಬ ಸಂಸದನಾಗಿ, ನನ್ನ ರಾಜ್ಯಸಭಾ ವೇತನವನ್ನು ರೈತರ ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಕಲ್ಯಾಣಕ್ಕೆ ಮೀಸಲಿಡಬೇಕೆಂದುಕೊಂಡಿದ್ದೇನೆ.
ಕಳೆದ ತಿಂಗಳಷ್ಟೇ ಹರಭಜನ್ ಸಿಂಗ್ ಪಂಜಾಬ್‌ನಿಂದ ಎಎಪಿ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.