ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಬಜೆಟ್ ಅಧಿವೇಶನದ ಕಲಾಪವನ್ನು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 14ರಂದು ಪ್ರಾರಂಭವಾಗಿತ್ತು. ವೇಳಾಪಟ್ಟಿ ಪ್ರಕಾರ ಅಧಿವೇಶನವು ಏಪ್ರಿಲ್ 8ರಂದು ಮುಕ್ತಾಯಗೊಳ್ಳಬೇಕಿತ್ತು.