ನವದೆಹಲಿ:ಸೇನೆಯ ವೈಸ್ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಸೇನಾ ಸಿಬ್ಬಂದಿ ಮುಖ್ಯಸ್ಥರಾಗಲು ಸಜ್ಜಾಗಿದ್ದು, ಹಾಲಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಾಣೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ. ಇವರು ಈ ತಿಂಗಳ ಅಂತ್ಯದ ವೇಳೆಗೆ ನಿವೃತ್ತರಾಗಲಿದ್ದಾರೆ.