ನವದೆಹಲಿ: ತಮಿಳುನಾಡಿನ ಅತ್ಯಂತ ಹಿಂದುಳಿದ ವನ್ನಿಯರ್ ಸಮುದಾಯದವರಿಗೆ ನೀಡಲಾಗಿದ್ದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದ್ದು, ಮದ್ರಾಸ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ತಮಿಳುನಾಡಿನ ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರವೇಶದಲ್ಲಿ ಶೇ 10.5ರಷ್ಟು ಮೀಸಲಾತಿಯನ್ನು ವನ್ನಿಯರ್ ಸಮುದಾಯದವರಿಗೆ ನೀಡಲಾಗಿತ್ತು. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್ ಮತ್ತು ಬಿ.ಆರ್.