HEALTH TIPS

ಕೋವ್ಯಾಕ್ಸಿನ್‌ ಬೂಸ್ಟರ್‌ ಡೋಸ್‌ ಪರಿಣಾಮಕಾರಿ: ರಾಷ್ಟ್ರೀಯ ವೈರಾಲಜಿ ಸಂಸ್ಥೆ

               ನವದೆಹಲಿ: ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದ ಆರು ತಿಂಗಳ ಬಳಿಕ ಪಡೆಯುವ ಕೋವ್ಯಾಕ್ಸಿನ್‌ ಬೂಸ್ಟರ್‌ ಡೋಸ್‌ ಓಮೈಕ್ರಾನ್‌ ಸೇರಿದಂತೆ ಸಾರ್ಸ್‌ ಕೋವ್‌-2ನ ರೂಪಾಂತರಗಳ ವಿರುದ್ಧ ಹೆಚ್ಚಿನ ಪ್ರತಿಕಾಯಗಳನ್ನು ಸೃಷ್ಟಿಸಿ ಪರಿಣಾಮಕಾರಿಯೆನಿಸುತ್ತದೆ.

             ಅಲ್ಲದೆ ತೀವ್ರ ಕಾಯಿಲೆಯಿಂದಲೂ ರಕ್ಷಣೆ ಒದಗಿಸುತ್ತದೆ ಎಂಬುದು ಐಸಿಎಂಆರ್‌ ಮತ್ತು ಭಾರತ್ ಬಯೋಟೆಕ್ ಅಧ್ಯಯನ ತಿಳಿಸುತ್ತದೆ ಎಂದು ರಾಷ್ಟ್ರೀಯ ವೈರಾಲಜಿ ಸಂಸ್ಥೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries