ನವದೆಹಲಿ: ಭಾರತೀಯ ವಾಯುಪಡೆಯು ಪ್ರಸ್ತುತದಲ್ಲಿನ ಸಂದರ್ಭಕ್ಕನುಗುಣವಾಗಿ, ತ್ವರಿತ ಸೂಚನಯೊಂದಿಗೆ ಕ್ಷಿಪ್ರ ಹಾಗೂ ಸಣ್ಣ ಕರ್ಯಾಚರಣೆ ನಡೆಸಲು ಸಿದ್ಧರಾಗಿರಬೇಕು ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಹೇಳಿದರು.

ವಿಚಾರಗೋಷ್ಠಿಯೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, 'ಪೂರ್ವ ಲಡಾಖ್‌ನಲ್ಲಿ ಕಳೆದ ಎರಡು ವರ್ಷಗಳಿಂದ ಭಾರತ ಹಾಗೂ ಚೀನಾ ಗಡಿ ಬಿಕ್ಕಟ್ಟನ್ನು ಎದುರಿಸುತ್ತಿವೆ.