ನವದೆಹಲಿ: ಎಎಂಜಿ ಮೀಡಿಯಾ ನೆಟ್‌ವರ್ಕ್ಸ್ ಹೆಸರಿನಲ್ಲಿ ಮಾಧ್ಯಮ ಕಂಪನಿಯೊಂದನ್ನು ಆರಂಭಿಸಿರುವುದಾಗಿ ಅದಾನಿ ಎಂಟರ್‌ಪ್ರೈಸಸ‌್ ಲಿಮಿಟೆಡ್ ಮುಂಬೈ ಷೇರುಪೇಟೆಗೆ ಬುಧವಾರ ಮಾಹಿತಿ ನೀಡಿದೆ.

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿರುವ ಇದು ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.