ಸಮರಸ ಚಿತ್ರಸುದ್ದಿ: ಕುಂಬಳೆ: ಲೇಖಕಿ ವಿಜಯಾ ಸುಬ್ರಹ್ಮಣ್ಯ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿದ ತಮ್ಮ ಆತ್ಮಕಥೆ `ವಿಜಯವಿಕಾಸ' ಕೃತಿಯನ್ನು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀಶ್ರೀಗಳಿಗೆ ನೀಡಿ ಆಶೀರ್ವಾದ, ಮಂತ್ರಾಕ್ಷತೆಯನ್ನು ಪಡೆದುಕೊಂಡರು.