ಸಮರಸ ಚಿತ್ರಸುದ್ದಿ: ಬದಿಯಡ್ಕ: ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಬುಧವಾರ ಮಾನ್ಯದಲ್ಲಿ ಬದಿಯಡ್ಕ ಮಂಡಲ ಕೋಶಾಧಿಕಾರಿ ಮಹೇಶ್ ವಳಕ್ಕುಂಜ ಧ್ವಜಾರೋಹಣ ಗೈದರು. ಈ ಸಂದರ್ಭದಲ್ಲಿ ಬಿಜೆಪಿ ಪಶ್ಚಿಮ ವಲಯ ಪ್ರಧಾನ ಕಾರ್ಯದರ್ಶಿ ಮಧುಚಂದ್ರ ಮಾನ್ಯ , ಹಿರಿಯ ನೇತಾರ ನಾರಾಯಣ ನಾಯ್ಕ ಕಾರ್ಮಾರು , ದಯಾಸಾಗರ ಮಾನ್ಯ, ವರುಣ್ ಮಾನ್ಯ, ಹರೀಶ್ ಮುಂಡೋಡು, ರತೀಶ್, ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.