HEALTH TIPS

ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಕಾಸರಗೋಡಿನ ವ್ಯಕ್ತಿಯ ಬಂಧನ

              ಕಾಸರಗೋಡು: ಹೋಟೆಲ್‌ ಉದ್ಯೋಗಿಯೊಬ್ಬ ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಘಟನೆ  ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟಿಸಿದೆ.

             ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಉದ್ಯೋಗಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.


             ಐಪಿಸಿ ಸೆಕ್ಷನ್ 377 ಮತ್ತು ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries