HEALTH TIPS

ಮುಜುಂಗಾವು ಭಾರತೀ ವಿದ್ಯಾಪೀಠಕ್ಕೆ ರಾಘವೇಶ್ವರ ಶ್ರೀ ಭೇಟಿ

                  ಸಮರಸ ಚಿತ್ರಸುದ್ದಿ: ಕುಂಬಳೆ: ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇತ್ತೀಚೆಗೆ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠಕ್ಕೆ ಭೇಟಿಯಿತ್ತು ಆಶೀರ್ವಾದ ಮಂತ್ರಾಕ್ಷತೆಯನ್ನು ನೀಡಿದರು. ಸೂರಂಬೈಲಿನ ಅಭಿರಾಮ ನಿವಾಸದಲಿ ನಡೆದ ಬ್ರಹ್ಮೋಪದೇಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀಗಳು ಆಡಳಿತ ಮಂಡಳಿಯ ನಿವೇದನೆಯ ಮೇರೆಗೆ ಶಾಲೆಗೆ ಚಿತ್ತೈಸಿದ್ದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಮಂಡಳಿ, ಶಿಕ್ಷಕ ವೃಂದ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಂಡರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries