ನವದೆಹಲಿ: ಕಾಂಗ್ರೆಸ್ ಪಕ್ಷವು ಕೇಂದ್ರ ಸ್ಥಾನದ ಪಾತ್ರ ನಿರ್ವಹಿಸದ ಹೊರತಾಗಿ ಕೇಂದ್ರದಲ್ಲಿ ಸರ್ಕಾರ ಬದಲಾವಣೆ ಸಾಧ್ಯವಿಲ್ಲ ಎಂದು ಪಕ್ಷದ ಹಿರಿಯ ನಾಯಕ ಎ.ಕೆ.ಆಯಂಟನಿ ಅವರು ಪ್ರತಿಪಾದಿಸಿದ್ದಾರೆ.

ಬುಧವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ನೆಹರೂ-ಗಾಂಧಿ ಕುಟುಂಬವು ಶಕ್ತಿ ಕೇಂದ್ರವಾಗಿದ್ದು, ಕಾಂಗ್ರೆಸ್ ಪಕ್ಷದ ಮಾರ್ಗದರ್ಶಕ ಪಡೆಯಾಗಿದೆ.