ಸಮರಸ ಚಿತ್ರಸುದ್ದಿ: ಕಾಸರಗೋಡು: ಆರೆಸ್ಸೆಸ್ ಅಖಿಲಭಾರತ ಸಹ ಕಾರ್ಯವಾಹ ಮುಕುಂದ ಸಿ.ಆರ್ ಅವರು ಬುಧವಾರ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರನ್ನು ಶ್ರೀಮಠದಲ್ಲಿ ಭೇಟಿಯಾಗಿ ಮಂತ್ರಾಕ್ಷತೆ ಹಾಗೂ ಆಶೀರ್ವಾದ ಪಡೆದುಕೊಂಡರು. ಆರೆಸ್ಸೆಸ್ ಹಿರಿಯ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಜತೆಗಿದ್ದರು.