ಲಖನೌ: ತಾಜ್ ಮಹಲ್‌ನ 'ಇತಿಹಾಸ'ವನ್ನು ತಿಳಿಯಲು ಸತ್ಯಶೋಧನಾ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಕೀಲರ ಮುಷ್ಕರದ ಕಾರಣ ಗುರುವಾರಕ್ಕೆ ಮುಂದೂಡಲಾಗಿದೆ.
ತಾಜ್ ಮಹಲ್ ಇತಿಹಾಸದ ತನಿಖೆ: ಅರ್ಜಿ ವಿಚಾರಣೆ ಮೇ 12ಕ್ಕೆ ಮುಂದೂಡಿಕೆ
0
ಮೇ 10, 2022
Tags