ನವದೆಹಲಿ: ಬುದ್ಧ ಪೌರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 16ರಂದು ನೇಪಾಳದ ಲುಂಬಿಣಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ಆಹ್ವಾನದ ಮೇರೆಗೆ ಮೋದಿ ಲುಂಬಿಣಿಗೆ ಹೋಗುತ್ತಿದ್ದು, 2014ರ ಬಳಿಕ ಮೋದಿ ನೇಪಾಳಕ್ಕೆ ನೀಡುತ್ತಿರುವ ಐದನೇ ಭೇಟಿ ಇದಾಗಿದೆ.