HEALTH TIPS

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: 19 ಕೆಜಿ ಸಿಲಿಂಡರ್ ಬೆಲೆ ಹೀಗಿದೆ

         ನವದೆಹಲಿ: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ(Commercial cylinder rate hike) ಮತ್ತೆ ಹೆಚ್ಚಳವಾಗಿದೆ. ಇಂದು ಮೇ1ರಂದು 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 2,355 ರೂಪಾಯಿ 50 ಪೈಸೆಗೆ ಏರಿಕೆಯಾಗಿದೆ.

          ಈ ಹಿಂದೆ 2,253 ರೂಪಾಯಿ ಇದ್ದ ಸಿಲಿಂಡರ್ ಬೆಲೆ  102 ರೂಪಾಯಿ 50 ಪೈಸೆ ಹೆಚ್ಚಳವಾಗಿದೆ. 5 ಕೆಜಿ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಈಗ 655 ರೂಪಾಯಿಯಾಗಿದೆ.

            ಗೃಹೋಪಯೋಗಿ ಬಳಕೆಯ ಸಿಲಿಂಡರ್ ಬೆಲೆ ಬದಲಾಗಿಲ್ಲ. ಈ ಹಿಂದೆ ಎರಡು ಬಾರಿ ಎಲ್ ಪಿಜಿ ಸಿಲಿಂಡರ್ ಬೆಲೆ ಹೆಚ್ಚಳವಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries