ಭಾರತೀಯ ದಂಡ ಸಂಹಿತೆಯ 376ಡಿಬಿ ಪರಿಚ್ಛೇದದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯೊಂದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಕೆಂದ್ರ ಸರಕಾರದ ಪ್ರತಿಕ್ರಿಯೆ ಕೋರಿದೆ.

ಈ ಪರಿಚ್ಛೇದದಡಿ 12 ವರ್ಷಕ್ಕಿಂತ ಕೆಳಗಿನ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸುವ ಪ್ರಕರಣದ ದೋಷಿಗಳು ತಮ್ಮ ಉಳಿದ ಜೀವಿತಾವಧಿಯನ್ನು ಜೈಲಿನಲ್ಲೇ ಕಳೆಯವ ಶಿಕ್ಷೆಯನ್ನು ವಿಧಿಸಬಹುದಾಗಿದೆ.