ಮಂಡಲಾ: ಜಾತ್ರೆಯೊಂದರಲ್ಲಿ ಪಾನಿ ಪುರಿ ತಿಂದು ಸುಮಾರು 97 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಧ್ಯಪ್ರದೇಶದ ಮಂಡಲಾ ಜಿಲ್ಲೆಯ ಸಿಂಗಾರ್ಪುರ್ ಪ್ರದೇಶದಲ್ಲಿ ನಡೆದಿದೆ.
ಮಂಡಲಾ: ಜಾತ್ರೆಯೊಂದರಲ್ಲಿ ಪಾನಿ ಪುರಿ ತಿಂದು ಸುಮಾರು 97 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಧ್ಯಪ್ರದೇಶದ ಮಂಡಲಾ ಜಿಲ್ಲೆಯ ಸಿಂಗಾರ್ಪುರ್ ಪ್ರದೇಶದಲ್ಲಿ ನಡೆದಿದೆ.
'ವಿಷಾಹಾರ ಸೇವನೆಯಿಂದ 97 ಮಕ್ಕಳು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.
ಪಾನಿ ಪುರಿ ಮಾರಾಟಗಾರನನ್ನು ಬಂಧಿಸಲಾಗಿದ್ದು, ಆತ ಬಳಸುತ್ತಿದ್ದ ಆಹಾರ ಪದಾರ್ಥಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.