ತೋಡುಪುಳ: ಮದವೇರಿದ ಕಾಡಾನೆ ದಾಳಿಯನ್ನು ಎದುರಿಸಿದ್ದ ಮಹಿಳೆ ಮತ್ತು ಆಕೆಯ ಮಗನಿಗೆ ಕೇರಳ ರಾಜ್ಯ ಸರ್ಕಾರ ಹೊಸ ಮನೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಕಾಡಾನೆಯು ಮನೆಯನ್ನು ಧ್ವಂಸಗೊಳಿಸಿದ ನಂತರ ವಿಮಲಾ ಮತ್ತು ಅವರ ಮಗ ಸನಲ್ ಬಂಡೆಯ ಮೇಲೆ ಶೆಡ್ ನಿರ್ಮಿಸಿಕೊಂಡು ವಾಸಿಸುತ್ತಿದ್ದರು.
ಮದವೇರಿದ ಆನೆಯಿಂದ ಇಡೀ ಮನೆ ಧ್ವಂಸ: ಸಂಕಷ್ಟಕ್ಕೆ ಸಿಲುಕಿದ್ದ ತಾಯಿ-ಮಗನಿಗೆ ಮತ್ತೆ ಹೊಸ ಜೀವನ
0
ಮೇ 09, 2022
Tags