ಕಾಸರಗೋಡು: ಚೆರ್ವತ್ತೂರು ಞõÁಣಿಕಡವಿನಲ್ಲಿ ಬಸ್ ಮಗುಚಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬುಧವಾರ ಸಂಜೆ ಬಸ್ ಪಲ್ಟಿ ಹೊಡೆದಿದ್ದು, ಬಸ್‍ನಲ್ಲಿದ್ದ ಪ್ರಯಾಣಿಕರನ್ನು ಸ್ಥಳೀಯರು, ಪೋಲೀಸರು ಹಾಗು ಅಗ್ನಿಶಾಮಕ ದಳ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಸರಗೋಡು-ಕಣ್ಣೂರು ರೂಟ್‍ನಲ್ಲಿ ಸಂಚರಿಸುವ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ.