ಮುಂಬೈ: ಮೋದಿ ಸರ್ಕಾರದ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಅಧ್ಯಕ್ಷ ರಾಮದಾಸ್ ಅಠಾವಳೆ ಅವರು ತಾಯಂದಿರ ದಿನದಂತೆ ಪತ್ನಿಯರ ದಿನವನ್ನೂ ಆಚರಿಸಬೇಕು ಎಂದು ಆಗ್ರಹಿಸಿದ್ದಾರೆ.
ಮುಂಬೈ: ಮೋದಿ ಸರ್ಕಾರದ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಅಧ್ಯಕ್ಷ ರಾಮದಾಸ್ ಅಠಾವಳೆ ಅವರು ತಾಯಂದಿರ ದಿನದಂತೆ ಪತ್ನಿಯರ ದಿನವನ್ನೂ ಆಚರಿಸಬೇಕು ಎಂದು ಆಗ್ರಹಿಸಿದ್ದಾರೆ.
ತಾಯಂದಿರ ದಿನದಂತೆ ಪತ್ನಿಯರ ದಿನವನ್ನೂ ಆಚರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಭಾನುವಾರ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ಕೇಂದ್ರ ಸಚಿವ ಅಠಾವಳೆ ಈ ಹಿಂದೆಯೂ ಹಲವು ಬಾರಿ ಇಂತಹಾ ಹೇಳಿಕೆಗಳಿಂದ ಸುದ್ದಿಯಾಗಿದ್ದರು. ಕೋವಿಡ್ ಸಂದರ್ಭದಲ್ಲಿ ಅವರ 'ಗೋ ಕೊರೋನ ಗೋ' ಘೋಷಣೆಯು ಸಾಮಾಜಿಕ ತಾಣದಲ್ಲಿ ಭಾರೀ ವೈರಲ್ ಆಗಿತ್ತು.