ನವದೆಹಲಿ: ಪಿಎಂ-ಕೇರ್ಸ್ ನಿಧಿಯಡಿ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ ಎಂದು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.

ಮಾರ್ಚ್ 11,2020 ಮತ್ತು ಫೆಬ್ರುವರಿ 28, 2022ರ ನಡುವೆ ಕೋವಿಡ್ ಸಾಂಕ್ರಾಮಿಕದ ಕಾರಣ ತಂದೆ-ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನೆರವಾಗಲು ಸರ್ಕಾರ ಕಳೆದ ವರ್ಷ ಮೇ 29ರಂದು ಕಾರ್ಯಕ್ರಮ ಪ್ರಕಟಿಸಿತ್ತು.