ತಿರುವನಂತಪುರ : ಕಲೆಯನ್ನು ಆರಾಧಿಸುವ ಕಲಾವಿದರು ಅದೇ ಕಲೆಯ ಪ್ರದರ್ಶನ ನೀಡುತ್ತಿರುವಾಗಲೇ ಮೃತಪಟ್ಟಿರುವ ಘಟನೆಗಳನ್ನು ಆಗಾಗ್ಗೆ ಕೇಳುತ್ತಲೇ ಇರುತ್ತವೆ. ಕಲೆಯನ್ನೇ ಉಸಿರಾಗಿಸಿಕೊಂಡವರು ಅಥವಾ ತಮ್ಮ ಕೆಲಸವನ್ನು ತುಂಬಾ ಪ್ರೀತಿಯಿಂದ ನಿರ್ವಹಿಸುವವರು ಕರ್ತವ್ಯದಲ್ಲಿ ಇರುವಾಗಿ ಏಕಾಏಕಿ ಮೃತಪಡುವ ಘಟನೆಗಳು ನಡೆಯುತ್ತಲೇ ಇರುತ್ತವೆ.
ವೇದಿಕೆಯ ಮೇಲೆ ಹಾಡುತ್ತಲೇ ಕುಸಿದುಬಿದ್ದು ಸಂಗೀತದಲ್ಲಿ ಲೀನರಾದ ಖ್ಯಾತ ಗಾಯಕ- ವಿಡಿಯೋ ವೈರಲ್
0
ಮೇ 31, 2022
Tags