ಕೊಚ್ಚಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕೇರಳ ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಸಿ.ಜಾರ್ಜ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
ಕೊಚ್ಚಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕೇರಳ ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಸಿ.ಜಾರ್ಜ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
ಮೇ 10ರಂದು ಎರ್ನಾಕುಳಂನ ವೆನ್ನೆಲ ದೇವಸ್ಥಾನ ಉತ್ಸವಕ್ಕೆ ಸಂಬಂಧಿಸಿದಂತೆ ಪಿ.ಸಿ.ಜಾರ್ಜ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ಮುಸ್ಲಿಮರ ರೆಸ್ಟೋರೆಂಟ್‌ಗಳಲ್ಲಿ ನೀಡುವ ಚಹಾಕ್ಕೆ ನಪುಂಸಕತ್ವಕ್ಕೆ ಕಾರಣವಾಗುವ ಹನಿಯನ್ನು ಸೇರಿಸಲಾಗುತ್ತಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು.