HEALTH TIPS

ದೇರಂಬಳ: ನೂತನ ಭಜನಾ ಮಂದಿರ ಲೋಕಾರ್ಪಣೆ ಮತ್ತು ಛಾಯಾಫಲಕ ಪ್ರತಿಷ್ಠಾ ಮಹೋತ್ಸವ

               ಮಂಜೇಶ್ವರ:  ಎಲಿಯಾಣ ದೇರಂಬಳದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಛಾಯಾಫಲಕ ಪ್ರತಿಷ್ಠಾ ಮಹೋತ್ಸವವು 2 ದಿನಗಳ ಕಾಲ  ವಿವಿಧ ಧಾರ್ಮಿಕ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಶ್ರೀ ಮಹಾಲಿಂಗೇಶ್ವÀರ ದೇವಸ್ಥಾನದಿಂದ ಹಸಿರುವಾಣಿ ಹೊರೆಕಾಣಿಕೆಯ ಮೆರವಣಿಗೆಯು ಹೊರಟು ಚಿನಾಲ ಶ್ರೀ ಶಾಸ್ತಾ ಶ್ರೀ ಅಯ್ಯಪ್ಪ ಭಜನಾ ಮಂದಿರದ ದಾರಿಯಾಗಿ ಎಲಿಯಾಣಕ್ಕೆ ತಲುಪಿತು. ಪುಟ್ಟ ಮಕ್ಕಳ ಕುಣಿತ ಭಜನೆಯು ಈ ಮೆರವಣಿಗೆಗೆ ಇನ್ನಷ್ಟು ಮೆರಗನ್ನು ನೀಡಿತು. ಸಂಜೆ ವೇದಿಕೆಯಲ್ಲಿ ಧಾರ್ಮಿಕ ಸಭೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಪ್ರತಿಭೆಗಳಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries