ಸಮರಸ ಚಿತ್ರಸುದ್ದಿ: ಕುಂಬಳೆ: ಕಾಸರಗೋಡು ಜಿಲ್ಲಾ ಪತ್ರಕರ್ತರ ಕೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಮತ್ತು ರಾಜ್ಯ ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುಂಬಳೆ ನಾರಾಯಣಮಂಗಲದಲ್ಲಿ ಭಾನುವಾರ ಆಯೋಜಿಸಿದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಾರಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ನಡೆದ ಸಾಂಸ್ಕøತಿಕ ವೈವಿಧ್ಯಗಳ ಅಂಗವಾಗಿ ನಾರಾಯಣಮಂಗಲ ಅನುದಾನಿತ ಶಾಲಾ ಮುಖ್ಯೋಪಾಧ್ಯಾಯಿನಿ ಸ್ಮಿತಾ ಹಾಗೂ ಶಿಕ್ಷಕಿಯರಿಂದ ಕೇರಳದ ಸಾಂಪ್ರದಾಯಿಕ ನೃತ್ಯಕಲೆ ತಿರುವಾದಿರದ ಪ್ರದರ್ಶನ ನಡೆಯಿತು.