ಪುಣೆ: ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 54 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
ಮೊದಲು ಬಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಆಂಡ್ರೆ ರಸೆಲ್ (ಅಜೇಯ 49 ರನ್), ಸ್ಯಾಮ್ ಬಿಲ್ಲಿಂಗ್ಸ್ (34ರನ್) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು. ಹೈದರಾಬಾದ್ ಪರ ಉಮ್ರಾನ್ ಮಲ್ಲಿಕ್ 3 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿದರೆ, ಭುವನೇಶ್ವರ್ ಕುಮಾರ್, ಮಾರ್ಕೋ ಜಾನ್ಸೆನ್, ಟಿ ನಟರಾಜನ್ ತಲಾ ಒಂದೊಂದು ವಿಕೆಟ್ ಪಡೆದರು.
We believe in