HEALTH TIPS

ಕೇರಳ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 100 ಪಲಿತಾಂಶ ದಾಖಲಿಸಿದ ಮೀಯಪದವು ಶಾಲೆ

              ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯು 2021-2022 ರ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇಕಡಾ 100 ಪಲಿತಾಂಶ ದಾಖಲಿಸಿದೆ.

              ಪರೀಕ್ಷೆಗೆ 180 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರಲ್ಲಿ ಐವರು ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಪಡೆದು ಅತ್ಯುಚ್ಚ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಪ್ರಥಮ್, ಸುಮನ, ಕೃಷ ಜೆ, ಪ್ರತೀಕ್ಷಾ ಡಿ ಹಾಗೂ ಪ್ರಿಯಾ ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಪಡೆದ ವಿದ್ಯಾರ್ಥಿಗಳಾಗಿದ್ದಾರೆ. 

           ಜೊತೆಗೆ 4 ವಿದ್ಯಾರ್ಥಿಗಳು 9 ವಿಷಯಗಳಲ್ಲಿ ಎ ಪ್ಲಸ್ ಪಡೆದಿರುತ್ತಾರೆ. ಶಾಲಾ ಆಡಳಿತ ಮಂಡಳಿ ಮತ್ತು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು ಸಾಧನೆಗೈದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries