ನವದೆಹಲಿ: 2022ನೇ ಸಾಲಿನ ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆಯಲ್ಲಿ 13,090 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇದರ ಫಲಿತಾಂಶಗಳನ್ನು ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಬುಧವಾರ www.upsc.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.