ನವದೆಹಲಿ: ಪ್ರಾಣಿಗಳಿಗೆ ನೀಡಬಹುದಾದ, ದೇಶಿಯವಾಗಿಯೇ ಅಭಿವೃದ್ಧಿಪಡಿಸಿರುವ ಕೋವಿಡ್ 19 ಲಸಿಕೆ 'ಅನೊಕೊವ್ಯಾಕ್ಸ್' ಅನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ ಬಿಡುಗಡೆ ಮಾಡಿದರು.

ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಇಕ್ವೈನ್ಸ್ (ಎನ್‌ಆರ್‌ಸಿ)ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.