ನವದೆಹಲಿ: ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜುಲೈ 2ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ ಎಂದು ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಭೆಯಲ್ಲಿ ಪಾಲ್ಗೊಳ್ಳುವರು.