ಬೆಂಗಳೂರು: ಅಲ್ಪಾವಧಿ ಸೇನಾ ನೇಮಕಾತಿ ಯೋಜನೆ ಅಗ್ನಿಪಥವನ್ನು ವಿರೋಧಿಸಿ ರಾಷ್ಟ್ರದಾದ್ಯಂತ ಜೂನ್ 27ರಂದು ಶಾಂತಿಯುತ ಸತ್ಯಾಗ್ರಹಕ್ಕೆ ಕಾಂಗ್ರೆಸ್ ಮುಂದಾಗಿದೆ.
ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಟ್ವೀಟ್ ಮಾಡಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಸತ್ಯಾಗ್ರಹ ನಡೆಯಲಿದೆ ಎಂದಿದ್ದಾರೆ.