HEALTH TIPS

ಮುಂಬೈ: ಕಟ್ಟಡ ಕುಸಿತ, 60 ಮಂದಿ ರಕ್ಷಣೆ

 ಮುಂಬೈ: 'ದಕ್ಷಿಣ ಮುಂಬೈನ ಕಲ್ಬಾದೇವಿ ಪ್ರದೇಶದ ಏಳು ಅಂತಸ್ತಿನ ವಸತಿ ಕಟ್ಟಡದ ಒಂದು ಭಾಗವು ಗುರುವಾರ ಕುಸಿದಿದ್ದು, ಕನಿಷ್ಠ 60 ಮಂದಿಯನ್ನು ರಕ್ಷಿಸಲಾಗಿದೆ' ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಬಾದಾಮವಾಡಿ ಪ್ರದೇಶದ ಕಟ್ಟಡದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿರುವ ಐದು ಅಗ್ನಿಶಾಮಕ ವಾಹನಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದ ಅವಶೇಷಗಳಲ್ಲಿ ಜನರು ಸಿಲುಕಿರುವ ಯಾವುದೇ ವಿವರಗಳು ನಮಗೆ ಬಂದಿಲ್ಲ' ಎಂದು ಅಧಿಕಾರಿಗಳು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries