ಚಂಡೀಗಡ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ಗಾಯಕನ ಮೇಲೆ ಗುಂಡಿನ ದಾಳಿ ನಡೆಸಿದವರಿಗೆ ರಕ್ಷಣೆ, ಸ್ಥಳದ ಬಗ್ಗೆ ಮಾಹಿತಿ ಸಂಗ್ರಹಣೆ ಮತ್ತು ಸರಕು ಸಹಕಾರ ನೀಡಿದ ಆರೋಪದ ಮೇರೆಗೆ ಈ ಆರೋಪಿಗಳನ್ನು ಬಂಧಿಸಲಾಗಿದೆ.