ಸಮರಸ ಚಿತ್ರಸುದ್ದಿ: ಉಪ್ಪಳ: ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ರಚಿಸಲಾದ ಶಾಲಾ ಲಾಂಛನವನ್ನು ಮಂಗಲ್ಪಾಡಿ ಗ್ರಾಮ ಪಂಚಾಯತಿ ಸದಸ್ಯ ಶರೀಫ್ ಟಿ.ಎಂ.ಬಿಡುಗಡೆಗೊಳಿಸಿದರು. ಮುಖ್ಯೋಪಾಧ್ಯಾಯಿನಿ ಚಿತ್ರಾವತಿ ಚಿಗುರುಪಾದೆ, ಗ್ರಾ.ಪಂ. ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಇರ್ಫಾನಾ ಇಕ್ಬಾಲ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹನೀಫ್, ಬಿ.ಆರ್.ಸಿ.ತರಬೇತುದಾರ ಜೋಯ್, ಬಿಜೇಶ್ ಮೊದಲಾದವರು ಉಪಸ್ಥಿತರಿದ್ದರು.