ಲಖನೌ: ಬಿಜೆಪಿಯ ಮಾಜಿ ವಕ್ತಾರರು ಪ್ರವಾದಿ ಮಹಮ್ಮದ್ ಬಗ್ಗೆ ನೀಡಿದ್ದ 'ಅವಹೇಳನಕಾರಿ' ಹೇಳಿಕೆ ವಿರುದ್ಧ ಪ್ರತಿಭಟನೆ ನಡೆದಿದ್ದ ಉತ್ತರ ಪ್ರದೇಶದಲ್ಲಿ ವಾರದ ಬಳಿಕ ಶುಕ್ರವಾರದ ಪ್ರಾರ್ಥನೆ ಶಾಂತಿಯುತವಾಗಿ ನೆರವೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶ: ಶುಕ್ರವಾರದ ಪ್ರಾರ್ಥನೆ ಶಾಂತಿಯುತ
0
ಜೂನ್ 17, 2022
Tags