ನವದೆಹಲಿ: ದೇಶದಲ್ಲಿ ಹೊಸದಾಗಿ 2,745 ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 18,386ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಬುಧವಾರ ಬೆಳಿಗ್ಗೆ 8ಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ ಆರು ಮಂದಿ ಸಾವನ್ನಪ್ಪಿದ್ದು, ಸತ್ತವರ ಒಟ್ಟು ಸಂಖ್ಯೆ 5,24,636ಕ್ಕೆ ತಲುಪಿದೆ.