ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಯೋಗದಿನಾಚರಣೆಯ ಅಂಗವಾಗಿ ಸಾಮೂಹಿಕ ಸೂರ್ಯನಮಸ್ಕಾರ ಹಾಗೂ ಯೋಗ ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು.