ಆನಂದ್ : ಮಹತ್ವಾಕಾಂಕ್ಷೆಯ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ ಸಾಧಿಸಲು ಗ್ರಾಮಗಳ ಅಭಿವೃದ್ಧಿ ಅವಶ್ಯಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.
ಆನಂದ್ : ಮಹತ್ವಾಕಾಂಕ್ಷೆಯ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ ಸಾಧಿಸಲು ಗ್ರಾಮಗಳ ಅಭಿವೃದ್ಧಿ ಅವಶ್ಯಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.
ಭಾನುವಾರ ಗುಜರಾತ್‌ನಲ್ಲಿ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್‌ಮೆಂಟ್‌ನ (ಐಆರ್‌ಎಂಎ) 41ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 'ಗ್ರಾಮಗಳ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಅಸಾಧ್ಯ ಎಂಬುದು ನನ್ನ ಬಲವಾದ ನಂಬಿಕೆ.