ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ದಿನಕರ್ ಗುಪ್ತಾ ಅವರನ್ನು ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮಹಾ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.

ಪಂಜಾಬ್ ಕೇಡರ್‌ನ 1987ನೇ ಬ್ಯಾಚ್ ಐಪಿಎಸ್ ಅಧಿಕಾರಿ ಗುಪ್ತಾ ಅವರ ನೇಮಕಾತಿಯನ್ನು ಸಂಪುಟ ಸಭೆ ಅನುಮೋದಿಸಿದ್ದು, 2024ರ ಮಾರ್ಚ್ 31ರವರೆಗೆ ಮುಖ್ಯಸ್ಥರಾಗಿರುತ್ತಾರೆ.