ಸಮರಸ ಚಿತ್ರಸುದ್ದಿ: ಬದಿಯಡ್ಕ: ಚಿನ್ಮಯ ವಿದ್ಯಾಲಯ ಬದಿಯಡ್ಕದಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಮಾನಸ, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ವನ ಮಹೋತ್ಸವವನ್ನು ಆಚರಿಸಿದರು.