ನವದೆಹಲಿ: ಕಾಂಗ್ರೆಸ್ ಪಕ್ಷ ತನ್ನ ಸಂವಹನ ವಿಭಾಗದ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ವೇದಿಕೆಗಳ ಅಧ್ಯಕ್ಷರನ್ನಾಗಿ ಸುಪ್ರಿಯಾ ಶ್ರೀನೆತ್ ಅವರನ್ನು ಸೋಮವಾರ ನೇಮಕ ಮಾಡಿದೆ.

ಸಾಮಾಜಿಕ ಮಾಧ್ಯಮ ವಿಭಾಗದ ನಿರ್ಗಮಿತ ಅಧ್ಯಕ್ಷ ರೋಹನ್ ಗುಪ್ತಾ ಅವರ ಕೊಡುಗೆಯನ್ನು ಪಕ್ಷ ಶ್ಲಾಘಿಸುತ್ತದೆ.