HEALTH TIPS

ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಜಾಮೀನು ಅರ್ಜಿ ತಿರಸ್ಕೃತ

 ನವದೆಹಲಿ: ಹಣ ಅಕ್ರಮ ವರ್ಗಾವಣೆ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಜಾಮೀನು ಅರ್ಜಿ ತಿರಸ್ಕರಿಸಿರುವ ನ್ಯಾಯಮೂರ್ತಿ ಗೀತಾಂಜಲಿ ಗೋಯಲ್‌, ಈ ಹಂತದಲ್ಲಿ ಜಾಮೀನು ನೀಡಲು ಆಗುವುದಿಲ್ಲ ಎಂದರು.

ಜೈನ್ ಹಾಗೂ ಇ.ಡಿ ವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ. ಸದ್ಯ ಜೈನ್‌ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries