HEALTH TIPS

ಮಂಗೋಲಿಯಾಗೆ ಬುದ್ಧನ ಅವಶೇಷಗಳು: ಕಿರಣ್‌ ರಿಜಿಜು

 ನವದೆಹಲಿ ಜೂನ್‌ 14ರಂದು ಮಂಗೋಲಿಯಾದಲ್ಲಿ ನಡೆಯಲಿರುವ ಬುದ್ಧ ದಿನಕ್ಕೆ ಕಾನೂನು ಸಚಿವ ಕಿರಣ್ ರಿಜಿಜು ಅವರ ನೇತೃತ್ವದ 25 ಮಂದಿಯ ನಿಯೋಗವು ಭಾರತದಿಂದ ಬುದ್ಧನ ಅವಶೇಷಗಳನ್ನು ಹೊತ್ತೊಯ್ಯಲಿದೆ.

ಈ ಕುರಿತು ಮಾಹಿತಿ ನೀಡಿರುವ ರಿಜಿಜು,'ಕಪಿಲವಸ್ತುವನ್ನು (ಬುದ್ಧನ ಅವಶೇಷಗಳು) ರಾಷ್ಟ್ರೀಯ ವಸ್ತು ಸಂಗ್ರಹಾಲಯದಿಂದ ಸಂಪೂರ್ಣವಾಗಿ ಸಾಗಿಸುತ್ತಿಲ್ಲ.

ಮಂಗೋಲಿಯಾ ಸರ್ಕಾರದ ವಿಶೇಷ ಕೋರಿಕೆಯ ಮೇರೆಗೆ, 11 ದಿನಗಳ ಪ್ರದರ್ಶನಕ್ಕಾಗಿ ಬುದ್ಧನ ಅವಶೇಷಗಳನ್ನು ಮಂಗೋಲಿಯಾಗೆ ಕಳಿಸಲಾಗುತ್ತಿದೆ' ಎಂದು ಹೇಳಿದರು.

ಪವಿತ್ರ ಅವಶೇಷಗಳನ್ನು ಭಾರತೀಯ ವಾಯುಪಡೆಯ ಸಿ-17 ಗ್ಲೋಬ್‌ ಮಾಸ್ಟರ್ ಸಾಗಣೆ ವಿಮಾನದಲ್ಲಿ ಕಳುಹಿಸಲಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries