ನವದೆಹಲಿ: ಕೋಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸುಮಾರು ಒಂದು ಗಂಟೆ ಕಾಲ ಹಾಡಿದ ಬಳಿಕ ಅಸ್ವಸ್ಥರಾಗಿ ಮೃತಪಟ್ಟಿರುವ 'ಕೆಕೆ' ಎಂದೇ ಖ್ಯಾತರಾಗಿರುವ ಗಾಯಕ ಕೃಷ್ಣಕುಮಾರ್ ಕುನ್ನತ್(53 ವರ್ಷ)ಅವರನ್ನು 'ಗೌರವಿಸಲು ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರಕಾರವು ಗನ್ ಸೆಲ್ಯೂಟ್ ನೀಡಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ತಿಳಿಸಿದೆ.